Moeen Ali : ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮೊಯಿನ್ ಅಲಿ ನಿವೃತ್ತಿ ಘೋಷಣೆ
ಲಂಡನ್: ಇಂಗ್ಲೆಂಡ್ ತಂಡದ ಆಲ್‌ರೌಂಡರ್ ಮೊಯಿನ್ ಅಲಿ (Moeen Ali) ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 37 ವರ್ಷ ವಯಸ್ಸಿನ ಮೊಯಿನ್ ಅಲಿ ಇತ್ತೀಚಿನ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಕೊನೆಯ ಬಾರಿಗೆ ಇಂಗ್ಲೆಂಡ್ ಪರ ಕಣಕ್ಕಿಳಿದಿದ್ದರು. ಇದನ್ನೂ ಓದಿ: Karnataka Govt:…