ಎಲೆಕ್ಟ್ರಿಕ್ ವಾಹನಗಳ ವೆಚ್ಚ ಎರಡು ವರ್ಷದಲ್ಲಿ ಪೆಟ್ರೋಲ್ ವಾಹನಗಳಿಗೆ ಸಮ: ಸಚಿವ ನಿತಿನ್ ಗಡ್ಕರಿ
ನವದೆಹಲಿ: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಒಂದು ವರ್ಷಗಳಲ್ಲಿ ಎಲೆಕ್ಟ್ರಿಕ್ ವಾಹನಗಳ (EV) ವೆಚ್ಚವು ಪೆಟ್ರೋಲ್ ವಾಹನಗಳಷ್ಟೇ ಸಮಾನವಾಗುತ್ತದೆ ಎಂದು ಹೇಳಿದ್ದಾರೆ. ಆಟೋಮೋಟಿವ್ ಕಾಂಪೊನೆಂಟ್ ಮ್ಯಾನುಫ್ಯಾಕ್ಚರರ್ಸ್ ಅಸೋಸಿಯೇಷನ್ (ACMA)ನ 64ನೇ ವಾರ್ಷಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.…