EntertainmentKarnataka Yuva Sridevi Divorce: ಯುವ ರಾಜ್‌ಕುಮಾರ್ ಮತ್ತು ಶ್ರೀದೇವಿ ವಿಚ್ಛೇದನ: ಕೋರ್ಟಿನಲ್ಲಿ ಅರ್ಜಿ ಸಲ್ಲಿಕೆ By nationalnewsinfo.com June 10, 2024 1 Min Read 0 ಬೆಂಗಳೂರು: ಕನ್ನಡ ಚಿತ್ರರಂಗದ ಮಹಾನ್ ನಟ ಡಾ. ರಾಜ್ ಕುಮಾರ್ ಅವರ ಕುಟುಂಬದ ಕುಡಿ ಯುವ ರಾಜ್‌ಕುಮಾರ್ ಮತ್ತು ಶ್ರೀದೇವಿ ಅವರ ಡಿವೋರ್ಸ್ ಕೋರಿ ಅವರು ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. (Yuva Sridevi Divorce) ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಯುವ ರಾಜ್‌ಕುಮಾರ್. ಭಾರತೀಯ ವಿವಾಹ ಕಾಯ್ದೆ 13(1)ಅಡಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಶ್ರೀದೇವಿ ಅಮೆರಿಕಾದಲ್ಲಿದ್ದಾರೆ.ಇದನ್ನೂ ಓದಿ: Salman Khan & Rashmika: ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಸಿಕಂದರ್’ ಚಿತ್ರದ ಶೂಟಿಂಗ್ ಜೂನ್ 18ರಿಂದ ಪ್ರಾರಂಭ ಶ್ರೀದೇವಿಗೆ ಯುವ ನೋಟೀಸ್ ಕೊಟ್ಟಿದ್ದಾರೆ. ಯುವ ಹಾಗೂ ಶ್ರೀದೇವಿ ಮದುವೆಯಾಗಿ ನಾಲ್ಕು ವರ್ಷ ಆಗಿದೆ. ಯುವ ಮತ್ತು ಶ್ರೀದೇವಿ ಅವರ ವಿಚ್ಛೇದನವು ಕುಟುಂಬ ಮತ್ತು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ. Join WhatsApp channel Share this post: Share on Facebook (Opens in new window) Facebook Share on X (Opens in new window) X Share on Telegram (Opens in new window) Telegram Share on WhatsApp (Opens in new window) WhatsApp Like this:Like Loading… Tags: latest News